ಅಭಿಪ್ರಾಯ / ಸಲಹೆಗಳು

ಕರ್ನಾಟಕ ಸಂಭ್ರಮ - 50 ರ ನುಡಿ ನಮನ ಸಂಭ್ರಮ

ದಿನಾಂಕ : 01ನೇ ನವೆಂಬರ್‌, 2023  (ಬುಧವಾರ)

ಸಮಯ: 11:00 ಗಂಟೆಗೆ

ಸ್ಥಳ: ನಿಮ್ಮ ಸಂಸ್ಥೆಗಳು / ಕಛೇರಿಗಳಲ್ಲಿ*

* ಈ ಕಾರ್ಯಕ್ರಮದಲ್ಲಿ ಬೃಹತ್‌ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಚೇರಿಗಳಲ್ಲಿ / ಸಂಸ್ಥೆಗಳಲ್ಲಿ ಆಡಳಿತದವರುಪದಾಧಿಕಾರಿಗಳುಅಧಿಕಾರಿಗಳುನೌಕರರುಸಿಬ್ಬಂದಿಗಳನ್ನು ಒಗ್ಗೂಡಿಸಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.*

 

ಕರ್ನಾಟಕ ಸಂಭ್ರಮ 50 ರ ಅಭಿಯಾನದ ಅಂಗವಾಗಿ ಹೆಸರಾಂತ ಕವಿಗಳ ಐದು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ ಸಲ್ಲಿಸಲು ಆಯ್ಕೆ ಮಾಡಿರುವ ಕನ್ನಡ ಗೀತೆಗಳು.

 

ಕ್ರ.ಸಂ. ಹಾಡಿನ ವಿವರ

ಎಂ.ಪಿ.3

ಯ್ಯೂಟೂಬ್‌ ಲಿಂಕ್‌
01 ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು (ಹುಯಿಲಗೋಳ ನಾರಾಯಣರಾಯರು)  
02 ಎಲ್ಲಾದರೂ ಇರು, ಎಂತಾದರು ಇರು  (ಕುವೆಂಪು)

 
03 ಒಂದೇ ಒಂದೇ ಕರ್ನಾಟಕ ಒಂದೇ      (ದ.ರಾ. ಬೇಂದ್ರೆ)  
04 ಹೊತ್ತಿತೋ ಹೊತ್ತಿತ್ತೋ ಕನ್ನಡದ ದೀಪ  (ಸಿದ್ದಯ್ಯ ಪುರಾಣಿಕ)  
05 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ (ಚನ್ನವೀರ ಕಣವಿ)  

 

 

 

ಇತ್ತೀಚಿನ ನವೀಕರಣ​ : 27-10-2023 11:48 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080